John · chapter 7 · verse 36
John 7:36 in Kannada
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
Neevu nannannu hudukuviri, aadare nannannu kaanalaariri; naaniruvallige neevu baralaariri endu ivanu heliruvadu enthaa maataagirabahudu endu tammalli andukondaru.
John 7:36 in English
- King James Version (KJV)
- What [manner of] saying is this that he said, Ye shall seek me, and shall not find [me]: and where I am, [thither] ye cannot come?
- World English Bible (WEB)
- What is this word that he said, ‘You will seek me, and won’t find me;’ and ‘Where I am, you can’t come’?”
- American Standard Version (ASV)
- What is this word that he said, Ye shall seek me, and shall not find me; and where I am, ye cannot come?
- Bible in Basic English (BBE)
- What is this saying of his, You will be looking for me and will not see me, and where I am you may not come?
- Darby Translation (DBY)
- What word is this which he said, Ye shall seek me and shall not find [me]; and where I am ye cannot come?
- Webster's Bible (WBS)
- What [manner of] saying is this that he said, Ye will seek me, and will not find [me] : and where I am, [thither] ye cannot come?
- Young's Literal Translation (YLT)
- what is this word that he said, Ye will seek me, and ye shall not find? and, Where I am, ye are not able to come?'
Read in context
- 34ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
- 35ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
- 36ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
- 37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- 38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
Cross references
- John 3:9 ಯೋಹಾನನು 3:9ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ
- John 7:34 ಯೋಹಾನನು 7:34ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- John 6:52 ಯೋಹಾನನು 6:52ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
- John 6:41 ಯೋಹಾನನು 6:41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
- John 6:60 ಯೋಹಾನನು 6:60ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
- John 12:34 ಯೋಹಾನನು 12:34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- John 3:4 ಯೋಹಾನನು 3:4ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
- John 16:17–18 ಯೋಹಾನನು 16:17–18ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
Original words (Greek)
- What · G5101τίς tís
- saying · G3056λόγος lógos
- is · G2076ἐστί estí
- this · G3778οὗτος hoûtos
- that · G3739ὅς hós
- said · G2036ἔπω épō
- seek · G2212ζητέω zētéō
- me · G3165μέ mé
- and · G2532καί kaí
- shall · G2147εὑρίσκω heurískō
- not · G3756οὐ ou
- find · G2147εὑρίσκω heurískō
- and · G2532καί kaí
- where · G3699ὅπου hópou
- I · G1473ἐγώ egṓ
- am · G1510εἰμί eimí
- ye · G5210ὑμεῖς hymeîs
- cannot · G3756οὐ ou
- come · G2064ἔρχομαι érchomai