Skip to content
ThuthiThuthiThuthi
John · chapter 7 · verse 39

John 7:39 in Kannada

(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)

(aadare aatanu tannalli vishvaasaviduvavaru hondaliruva aatmanannu kuritu idannu helidanu; yaakandare yesu innoo mahimeyannu hondiralillavaaddarinda pavitraa tmanu innoo kodalpattiralilla.)

John 7:39 in English

King James Version (KJV)
(But this spake he of the Spirit, which they that believe on him should receive: for the Holy Ghost was not yet [given]; because that Jesus was not yet glorified.)
World English Bible (WEB)
But he said this about the Spirit, which those believing in him were to receive. For the Holy Spirit was not yet given, because Jesus wasn’t yet glorified.
American Standard Version (ASV)
But this spake he of the Spirit, which they that believed on him were to receive: for the Spirit was not yet [given]; because Jesus was not yet glorified.
Bible in Basic English (BBE)
This he said of the Spirit which would be given to those who had faith in him: the Spirit had not been given then, because the glory of Jesus was still to come.
Darby Translation (DBY)
But this he said concerning the Spirit, which they that believed on him were about to receive; for [the] Spirit was not yet, because Jesus had not yet been glorified.
Webster's Bible (WBS)
(But this he spoke of the Spirit, which they that believe on him should receive, for the Holy Spirit was not yet [given] , because that Jesus was not yet glorified.)
Young's Literal Translation (YLT)
and this he said of the Spirit, which those believing in him were about to receive; for not yet was the Holy Spirit, because Jesus was not yet glorified.

Read in context

  1. 37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
  2. 38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
  3. 39(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
  4. 40ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
  5. 41ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
Read all of John 7

Cross references

Original words (Greek)

John 7:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.