John · chapter 7 · verse 4
John 7:4 in Kannada
ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
Yaakandare taanu prasiddhige barabekendiruva yaavanaadaroo rahasyavaagi yaavadannoo maaduvadilla; neenu ivugalannu maaduvadaadare lokakke ninnannu neene torpadisiko andaru.
John 7:4 in English
- King James Version (KJV)
- For [there is] no man [that] doeth any thing in secret, and he himself seeketh to be known openly. If thou do these things, shew thyself to the world.
- World English Bible (WEB)
- For no one does anything in secret while he seeks to be known openly. If you do these things, reveal yourself to the world.”
- American Standard Version (ASV)
- For no man doeth anything in secret, and himself seeketh to be known openly. If thou doest these things, manifest thyself to the world.
- Bible in Basic English (BBE)
- Because no man does things secretly if he has a desire that men may have knowledge of him. If you do these things, let yourself be seen by all men.
- Darby Translation (DBY)
- for no one does anything in secret and himself seeks to be [known] in public. If thou doest these things, manifest thyself to the world:
- Webster's Bible (WBS)
- For [there is] no man [that] doeth any thing in secret, and he himself seeketh to be known openly. If thou doest these things, show thyself to the world.
- Young's Literal Translation (YLT)
- for no one in secret doth anything, and himself seeketh to be in public; if thou dost these things — manifest thyself to the world;'
Read in context
- 2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- 3ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
- 4ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
- 5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- 6ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
Cross references
- Proverbs 18:1–2 ಜ್ಞಾನೋಕ್ತಿಗಳು 18:1–2ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ. ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- Matthew 23:5 ಮತ್ತಾಯನು 23:5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
- Matthew 6:5 ಮತ್ತಾಯನು 6:5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
- Luke 6:45 ಲೂಕನು 6:45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
- Matthew 6:1–2 ಮತ್ತಾಯನು 6:1–2ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು. ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
- 1 Kings 22:13 1 ಅರಸುಗಳು 22:13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- Matthew 4:6 ಮತ್ತಾಯನು 4:6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- Matthew 6:16 ಮತ್ತಾಯನು 6:16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
- Acts 2:4–12 ಅಪೊಸ್ತಲರ ಕೃತ್ಯಗಳು 2:4–12ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು. ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು. ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ? ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ? ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು, ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
Original words (Greek)
- For · G1063γάρ gár
- man · G3762οὐδείς oudeís
- doeth · G4160ποιέω poiéō
- thing · G5100τὶς tìs
- in · G1722ἐν en
- secret · G2927κρυπτός kryptós
- and · G2532καί kaí
- he · G2212ζητέω zētéō
- himself · G846αὐτός autós
- seeketh · G2212ζητέω zētéō
- known · G1511εἶναι eînai
- openly · G3954παῤῥησία parrhēsía
- If · G1487εἰ ei
- do · G4160ποιέω poiéō
- things · G5023ταῦτα taûta
- shew · G5319φανερόω phaneróō
- thyself · G4572σεαυτοῦ seautoû
- world · G2889κόσμος kósmos