John · chapter 7 · verse 40
John 7:40 in Kannada
ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
Aadadarinda janaralli anekaru ee maatannu kelidaaga--eetanu nijavaagiyoo aa pravaadi yaagiddaane andaru.
John 7:40 in English
- King James Version (KJV)
- Many of the people therefore, when they heard this saying, said, Of a truth this is the Prophet.
- World English Bible (WEB)
- Many of the multitude therefore, when they heard these words, said, “This is truly the prophet.”
- American Standard Version (ASV)
- [Some] of the multitude therefore, when they heard these words, said, This is of a truth the prophet.
- Bible in Basic English (BBE)
- When these words came to their ears, some of the people said, This is certainly the prophet.
- Darby Translation (DBY)
- [Some] out of the crowd therefore, having heard this word, said, This is truly the prophet.
- Webster's Bible (WBS)
- Many of the people therefore, when they heard this saying, said, In truth this is the Prophet.
- Young's Literal Translation (YLT)
- Many, therefore out of the multitude, having heard the word, said, 'This is truly the Prophet;'
Read in context
- 38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- 39(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- 40ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
- 41ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
- 42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
Cross references
- Matthew 21:11 ಮತ್ತಾಯನು 21:11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- John 1:21 ಯೋಹಾನನು 1:21ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
- John 6:14 ಯೋಹಾನನು 6:14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.