John · chapter 7 · verse 41
John 7:41 in Kannada
ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
Bereyavaru--eetane aa kristanu andaru. Aadare kelavaru--kristanu galilaayadinda baruvano?
John 7:41 in English
- King James Version (KJV)
- Others said, This is the Christ. But some said, Shall Christ come out of Galilee?
- World English Bible (WEB)
- Others said, “This is the Christ.” But some said, “What, does the Christ come out of Galilee?
- American Standard Version (ASV)
- Others said, This is the Christ. But some said, What, doth the Christ come out of Galilee?
- Bible in Basic English (BBE)
- Others said, This is the Christ. But others said, Not so; will the Christ come from Galilee?
- Darby Translation (DBY)
- Others said, This is the Christ. Others said, Does then the Christ come out of Galilee?
- Webster's Bible (WBS)
- Others said, This is the Christ. But some said, Will Christ come out of Galilee?
- Young's Literal Translation (YLT)
- others said, 'This is the Christ;' and others said, 'Why, out of Galilee doth the Christ come?
Read in context
- 39(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- 40ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
- 41ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
- 42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- 43ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
Cross references
- John 7:52 ಯೋಹಾನನು 7:52ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- John 1:46 ಯೋಹಾನನು 1:46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- John 4:25 ಯೋಹಾನನು 4:25ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
- John 7:31 ಯೋಹಾನನು 7:31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
- John 4:29 ಯೋಹಾನನು 4:29ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
- John 4:42 ಯೋಹಾನನು 4:42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
- John 1:41 ಯೋಹಾನನು 1:41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
- John 6:69 ಯೋಹಾನನು 6:69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- Matthew 16:14–16 ಮತ್ತಾಯನು 16:14–16ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು. ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು. ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
Original words (Greek)
- Others · G243ἄλλος állos
- said · G3004λέγω légō
- This · G3778οὗτος hoûtos
- is · G2076ἐστί estí
- Christ · G5547Χριστός Christós
- But · G1161δέ dé
- some · G243ἄλλος állos
- said · G3004λέγω légō
- Shall · G3361μή mḗ
- Christ · G5547Χριστός Christós
- come · G2064ἔρχομαι érchomai
- of · G1537ἐκ ek
- Galilee · G1056Γαλιλαία Galilaía