John · chapter 7 · verse 43
John 7:43 in Kannada
ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
Heege aatana nimitta vaagi janaralli bheda untaayitu;
John 7:43 in English
- King James Version (KJV)
- So there was a division among the people because of him.
- World English Bible (WEB)
- So a division arose in the multitude because of him.
- American Standard Version (ASV)
- So there arose a division in the multitude because of him.
- Bible in Basic English (BBE)
- So there was a division among the people because of him.
- Darby Translation (DBY)
- There was a division therefore in the crowd on account of him.
- Webster's Bible (WBS)
- So there was a division among the people because of him.
- Young's Literal Translation (YLT)
- A division, therefore, arose among the multitude because of him.
Read in context
- 41ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
- 42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- 43ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
- 44ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
- 45ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
Cross references
- John 9:16 ಯೋಹಾನನು 9:16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- John 10:19 ಯೋಹಾನನು 10:19ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.
- Luke 12:51 ಲೂಕನು 12:51ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
- John 7:12 ಯೋಹಾನನು 7:12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- Acts 23:7–10 ಅಪೊಸ್ತಲರ ಕೃತ್ಯಗಳು 23:7–10ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ. ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು. ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- Acts 14:4 ಅಪೊಸ್ತಲರ ಕೃತ್ಯಗಳು 14:4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
- Matthew 10:35 ಮತ್ತಾಯನು 10:35ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.