John · chapter 7 · verse 44
John 7:44 in Kannada
ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
Avaralli kelavaru aatanannu hidiyabekendiddaru; aadare yaaroo aatana mele kai haakalilla.
John 7:44 in English
- King James Version (KJV)
- And some of them would have taken him; but no man laid hands on him.
- World English Bible (WEB)
- Some of them would have arrested him, but no one laid hands on him.
- American Standard Version (ASV)
- And some of them would have taken him; but no man laid hands on him.
- Bible in Basic English (BBE)
- And some of them had a desire to take him; but no man put hands on him.
- Darby Translation (DBY)
- But some of them desired to take him, but no one laid hands upon him.
- Webster's Bible (WBS)
- And some of them would have taken him; but no man laid hands on him.
- Young's Literal Translation (YLT)
- And certain of them were willing to seize him, but no one laid hands on him;
Read in context
- 42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- 43ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
- 44ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
- 45ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
- 46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
Cross references
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- John 7:30 ಯೋಹಾನನು 7:30ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
- John 8:20 ಯೋಹಾನನು 8:20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
- Acts 27:23–25 ಅಪೊಸ್ತಲರ ಕೃತ್ಯಗಳು 27:23–25ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು-- ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು. ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- John 18:5–6 ಯೋಹಾನನು 18:5–6ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
- Acts 18:10 ಅಪೊಸ್ತಲರ ಕೃತ್ಯಗಳು 18:10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.