John · chapter 7 · verse 46
John 7:46 in Kannada
ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
Adakke adhikaarigalu pratyuttaravaagi--ee manushyanante yaavanoo endoo maatanaadalilla andaru.
John 7:46 in English
- King James Version (KJV)
- The officers answered, Never man spake like this man.
- World English Bible (WEB)
- The officers answered, “No man ever spoke like this man!”
- American Standard Version (ASV)
- The officers answered, Never man so spake.
- Bible in Basic English (BBE)
- The servants made answer, No man ever said things like this man.
- Darby Translation (DBY)
- The officers answered, Never man spoke thus, as this man [speaks].
- Webster's Bible (WBS)
- The officers answered, Never man spoke like this man.
- Young's Literal Translation (YLT)
- The officers answered, 'Never so spake man — as this man.'
Read in context
- 44ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
- 45ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
- 46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- 47ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
- 48ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
Cross references
- Matthew 7:28–29 ಮತ್ತಾಯನು 7:28–29ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- John 7:26 ಯೋಹಾನನು 7:26ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?