John · chapter 7 · verse 47
John 7:47 in Kannada
ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
Aaga pharisaayaroo avarige--neevu saha mosa hodiro?
John 7:47 in English
- King James Version (KJV)
- Then answered them the Pharisees, Are ye also deceived?
- World English Bible (WEB)
- The Pharisees therefore answered them, “You aren’t also led astray, are you?
- American Standard Version (ASV)
- The Pharisees therefore answered them, Are ye also led astray?
- Bible in Basic English (BBE)
- Then the Pharisees said to them, Have you, like the others, been given false ideas?
- Darby Translation (DBY)
- The Pharisees therefore answered them, Are ye also deceived?
- Webster's Bible (WBS)
- Then the Pharisees answered them, Are ye also deceived?
- Young's Literal Translation (YLT)
- The Pharisees, therefore, answered them, 'Have ye also been led astray?
Read in context
- 45ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
- 46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- 47ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
- 48ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
- 49ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
Cross references
- John 7:12 ಯೋಹಾನನು 7:12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- 2 Corinthians 6:8 2 ಕೊರಿಂಥದವರಿಗೆ 6:8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- John 9:27–34 ಯೋಹಾನನು 9:27–34ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು. ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು. ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು. ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ? ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು. ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ. ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು. ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- 2 Kings 18:29 2 ಅರಸುಗಳು 18:29ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
- 2 Kings 18:32 2 ಅರಸುಗಳು 18:32ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
- 2 Chronicles 32:15 2 ಪೂರ್ವಕಾಲವೃತ್ತಾಂತ 32:15ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
- Matthew 27:63 ಮತ್ತಾಯನು 27:63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.