John · chapter 7 · verse 48
John 7:48 in Kannada
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
Adhikaarigalalliyoo pharisaayaralliyoo yaaraadaroo avana mele vishvaasavittiddaaro?
John 7:48 in English
- King James Version (KJV)
- Have any of the rulers or of the Pharisees believed on him?
- World English Bible (WEB)
- Have any of the rulers or any of the Pharisees believed in him?
- American Standard Version (ASV)
- Hath any of the rulers believed on him, or of the Pharisees?
- Bible in Basic English (BBE)
- Have any of the rulers belief in him, or any one of the Pharisees?
- Darby Translation (DBY)
- Has any one of the rulers believed on him, or of the Pharisees?
- Webster's Bible (WBS)
- Have any of the rulers, or of the Pharisees believed on him?
- Young's Literal Translation (YLT)
- did any one out of the rulers believe in him? or out of the Pharisees?
Read in context
- 46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- 47ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
- 48ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
- 49ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
- 50ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
Cross references
- John 12:42 ಯೋಹಾನನು 12:42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- 1 Corinthians 2:8 1 ಕೊರಿಂಥದವರಿಗೆ 2:8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
- John 7:26 ಯೋಹಾನನು 7:26ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
- Acts 6:7 ಅಪೊಸ್ತಲರ ಕೃತ್ಯಗಳು 6:7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- John 7:50 ಯೋಹಾನನು 7:50ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
- Jeremiah 5:4–5 ಯೆರೆಮೀಯ 5:4–5ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- 1 Corinthians 1:22–28 1 ಕೊರಿಂಥದವರಿಗೆ 1:22–28ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ. ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ. ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.