John · chapter 7 · verse 49
John 7:49 in Kannada
ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
Aadare nyaayapramaana vannariyada ee janaru shaapagrastare endu helidaru.
John 7:49 in English
- King James Version (KJV)
- But this people who knoweth not the law are cursed.
- World English Bible (WEB)
- But this multitude that doesn’t know the law is cursed.”
- American Standard Version (ASV)
- But this multitude that knoweth not the law are accursed.
- Bible in Basic English (BBE)
- But these people who have no knowledge of the law are cursed.
- Darby Translation (DBY)
- But this crowd, which does not know the law, are accursed.
- Webster's Bible (WBS)
- But this people who know not the law are cursed.
- Young's Literal Translation (YLT)
- but this multitude, that is not knowing the law, is accursed.'
Read in context
- 47ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
- 48ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
- 49ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
- 50ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
- 51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
Cross references
- 1 Corinthians 3:18–20 1 ಕೊರಿಂಥದವರಿಗೆ 3:18–20ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- 1 Corinthians 1:20–21 1 ಕೊರಿಂಥದವರಿಗೆ 1:20–21ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
- James 3:13–18 ಯಾಕೋಬನು 3:13–18ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- John 9:40 ಯೋಹಾನನು 9:40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
- John 9:34 ಯೋಹಾನನು 9:34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- Isaiah 29:14–19 ಯೆಶಾಯ 29:14–19ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು. ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ! ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ? ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ? ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು. ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
- Isaiah 5:21 ಯೆಶಾಯ 5:21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- Isaiah 28:14 ಯೆಶಾಯ 28:14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
- Isaiah 65:5 ಯೆಶಾಯ 65:5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.