John · chapter 7 · verse 5
John 7:5 in Kannada
ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
Yaakandare aatana sahodararu saha aatana mele nambike ittiralilla.
John 7:5 in English
- King James Version (KJV)
- For neither did his brethren believe in him.
- World English Bible (WEB)
- For even his brothers didn’t believe in him.
- American Standard Version (ASV)
- For even his brethren did not believe on him.
- Bible in Basic English (BBE)
- For even his brothers had no belief in him.
- Darby Translation (DBY)
- for neither did his brethren believe on him.
- Webster's Bible (WBS)
- (For neither did his brethren believe in him.)
- Young's Literal Translation (YLT)
- for not even were his brethren believing in him.
Read in context
- 3ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
- 4ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
- 5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- 6ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
- 7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
Cross references
- Mark 3:21 ಮಾರ್ಕನು 3:21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- John 1:11–13 ಯೋಹಾನನು 1:11–13ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ. ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- John 7:3 ಯೋಹಾನನು 7:3ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
- Micah 7:5–6 ಮೀಕ 7:5–6ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- John 7:10 ಯೋಹಾನನು 7:10ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.