John · chapter 7 · verse 51
John 7:51 in Kannada
ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
Obbanannu vichaarisi avanu maadu vadenendu tilidukolluvadakkinta munche ava nannu namma nyaayapramaanavu teerpu maaduva dunte andanu.
John 7:51 in English
- King James Version (KJV)
- Doth our law judge [any] man, before it hear him, and know what he doeth?
- World English Bible (WEB)
- “Does our law judge a man unless it first hears from him personally and knows what he does?”
- American Standard Version (ASV)
- Doth our law judge a man, except it first hear from himself and know what he doeth?
- Bible in Basic English (BBE)
- Is a man judged by our law before it has given him a hearing and has knowledge of what he has done?
- Darby Translation (DBY)
- Does our law judge a man before it have first heard from himself, and know what he does?
- Webster's Bible (WBS)
- Doth our law judge [any] man before it heareth him, and knoweth what he doeth?
- Young's Literal Translation (YLT)
- 'Doth our law judge the man, if it may not hear from him first, and know what he doth?'
Read in context
- 49ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
- 50ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
- 51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- 52ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- 53ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
Cross references
- Proverbs 18:13 ಜ್ಞಾನೋಕ್ತಿಗಳು 18:13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Deuteronomy 19:15–19 ಧರ್ಮೋಪದೇಶಕಾಂಡ 19:15–19ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು. ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
- Acts 23:3 ಅಪೊಸ್ತಲರ ಕೃತ್ಯಗಳು 23:3ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
- Deuteronomy 17:8–11 ಧರ್ಮೋಪದೇಶಕಾಂಡ 17:8–11ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು. ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು. ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
- Deuteronomy 17:6 ಧರ್ಮೋಪದೇಶಕಾಂಡ 17:6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.