John · chapter 7 · verse 52
John 7:52 in Kannada
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
Avaru pratyuttaravaagi avanige--neenu saha galilaayadavano? Gali laayadalli pravaadiyu eluvade illa, pari shodhisi nodu andaru.pratiyobbanu tanna svanta manege hodanu.
John 7:52 in English
- King James Version (KJV)
- They answered and said unto him, Art thou also of Galilee? Search, and look: for out of Galilee ariseth no prophet.
- World English Bible (WEB)
- They answered him, “Are you also from Galilee? Search and see that no prophet has arisen out of Galilee.”
- American Standard Version (ASV)
- They answered and said unto him, Art thou also of Galilee? Search, and see that out of Galilee ariseth no prophet.
- Bible in Basic English (BBE)
- This was their answer: And do you come from Galilee? Make search and you will see that no prophet comes out of Galilee.
- Darby Translation (DBY)
- They answered and said to him, Art thou also of Galilee? Search and look, that no prophet arises out of Galilee.
- Webster's Bible (WBS)
- They answered and said to him, Art thou also from Galilee? Search, and look: for out of Galilee ariseth no prophet.
- Young's Literal Translation (YLT)
- They answered and said to him, 'Art thou also out of Galilee? search and see, that a prophet out of Galilee hath not risen;'
Read in context
- 50ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
- 51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- 52ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- 53ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
Cross references
- John 7:41 ಯೋಹಾನನು 7:41ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
- John 1:46 ಯೋಹಾನನು 1:46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- Isaiah 9:1–2 ಯೆಶಾಯ 9:1–2ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ. ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
- Matthew 4:15–16 ಮತ್ತಾಯನು 4:15–16ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
- Proverbs 9:7–8 ಜ್ಞಾನೋಕ್ತಿಗಳು 9:7–8ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- Exodus 2:14 ವಿಮೋಚನಕಾಂಡ 2:14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- 1 Kings 22:24 1 ಅರಸುಗಳು 22:24ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
- Genesis 19:9 ಆದಿಕಾಂಡ 19:9ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
- John 9:34 ಯೋಹಾನನು 9:34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Original words (Greek)
- answered · G611ἀποκρίνομαι apokrínomai
- and · G2532καί kaí
- said · G2036ἔπω épō
- him · G846αὐτός autós
- Art · G1488εἶ eî
- thou · G4771σύ sý
- also · G2532καί kaí
- of · G1537ἐκ ek
- Galilee · G1056Γαλιλαία Galilaía
- Search · G2045ἐρευνάω ereunáō
- and · G2532καί kaí
- look · G1492εἴδω eídō
- for · G3754ὅτι hóti
- of · G1537ἐκ ek
- Galilee · G1056Γαλιλαία Galilaía
- ariseth · G1453ἐγείρω egeírō
- no · G3756οὐ ou
- prophet · G4396προφήτης prophḗtēs