John · chapter 7 · verse 9
John 7:9 in Kannada
ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
Aatanu ee maatugalannu avarige heliddaada mele innoo galilaaya dalliye ulidanu.
John 7:9 in English
- King James Version (KJV)
- When he had said these words unto them, he abode [still] in Galilee.
- World English Bible (WEB)
- Having said these things to them, he stayed in Galilee.
- American Standard Version (ASV)
- And having said these things unto them, he abode [still] in Galilee.
- Bible in Basic English (BBE)
- Having said these things to them, he still kept in Galilee.
- Darby Translation (DBY)
- Having said these things to them he abode in Galilee.
- Webster's Bible (WBS)
- When he had said these words to them, he abode [still] in Galilee.
- Young's Literal Translation (YLT)
- and saying these things to them, he remained in Galilee.
Read in context
- 7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- 8ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
- 9ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
- 10ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
- 11ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.