John · chapter 8 · verse 1
John 8:1 in Kannada
ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
Yesu ennemaragala guddakke hodanu.
John 8:1 in English
- King James Version (KJV)
- Jesus went unto the mount of Olives.
- World English Bible (WEB)
- but Jesus went to the Mount of Olives.
- American Standard Version (ASV)
- but Jesus went unto the mount of Olives.
- Bible in Basic English (BBE)
- But Jesus went to the Mountain of Olives.
- Darby Translation (DBY)
- But Jesus went to the mount of Olives.
- Webster's Bible (WBS)
- Jesus went to the mount of Olives:
- Young's Literal Translation (YLT)
- And at dawn he came again to the temple,
Read in context
- 1ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
- 2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- 3ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ
Cross references
- Matthew 21:1 ಮತ್ತಾಯನು 21:1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
- Mark 11:1 ಮಾರ್ಕನು 11:1ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
- Luke 19:37 ಲೂಕನು 19:37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--