Skip to content
ThuthiThuthiThuthi
John · chapter 8 · verse 11

John 8:11 in Kannada

ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.

Adakke aakeyu-- kartane, yaaroo vidhisalilla andalu. Yesu aakege--naanoo ninage shikshe vidhisuvadilla; hogu, innu mele paapamaadabeda andanu.

John 8:11 in English

King James Version (KJV)
She said, No man, Lord. And Jesus said unto her, Neither do I condemn thee: go, and sin no more.
World English Bible (WEB)
She said, “No one, Lord.” Jesus said, “Neither do I condemn you. Go your way. From now on, sin no more.”
American Standard Version (ASV)
And she said, No man, Lord. And Jesus said, Neither do I condemn thee: go thy way; from henceforth sin no more.]
Bible in Basic English (BBE)
And she said, No man, Lord. And Jesus said, And I do not give a decision against you: go, and never do wrong again.]
Darby Translation (DBY)
And she said, No one, sir. And Jesus said to her, Neither do I condemn thee: go, and sin no more.
Webster's Bible (WBS)
She said, No man, Lord. And Jesus said to her, Neither do I condemn thee: go, and sin no more.
Young's Literal Translation (YLT)
and she said, 'No one, Sir;' and Jesus said to her, 'Neither do I pass sentence on thee; be going on, and no more sin.'

Read in context

  1. 9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
  2. 10ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.
  3. 11ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
  4. 12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
  5. 13ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.
Read all of John 8

Cross references

Original words (Greek)

John 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.