Skip to content
ThuthiThuthiThuthi
John · chapter 8 · verse 12

John 8:12 in Kannada

ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

Taruvaaya yesu tirigi maatanaadi avarige--naane lokakke belakaagiddene; nannannu himbaalisuvavanu kattaleyalli nadeyuvadilla; aadare jeevada belakannu honduvanu endu helidanu.

John 8:12 in English

King James Version (KJV)
Then spake Jesus again unto them, saying, I am the light of the world: he that followeth me shall not walk in darkness, but shall have the light of life.
World English Bible (WEB)
Again, therefore, Jesus spoke to them, saying, “I am the light of the world. He who follows me will not walk in the darkness, but will have the light of life.”
American Standard Version (ASV)
Again therefore Jesus spake unto them, saying, I am the light of the world: he that followeth me shall not walk in the darkness, but shall have the light of life.
Bible in Basic English (BBE)
Then again Jesus said to them, I am the light of the world; he who comes with me will not be walking in the dark but will have the light of life.
Darby Translation (DBY)
Again therefore Jesus spoke to them, saying, I am the light of the world; he that follows me shall not walk in darkness, but shall have the light of life.
Webster's Bible (WBS)
Then Jesus spoke again to them, saying, I am the light of the world: he that followeth me shall not walk in darkness, but shall have the light of life.
Young's Literal Translation (YLT)
Again, therefore, Jesus spake to them, saying, 'I am the light of the world; he who is following me shall not walk in the darkness, but he shall have the light of the life.'

Read in context

  1. 10ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.
  2. 11ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
  3. 12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
  4. 13ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.
  5. 14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
Read all of John 8

Cross references

Original words (Greek)

John 8:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.