John · chapter 8 · verse 15
John 8:15 in Kannada
ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
Neevu shaareerika reetiyalli teerpu maadutteeri; aadare yaava manushyanigoo naanu teerpumaaduvadilla.
John 8:15 in English
- King James Version (KJV)
- Ye judge after the flesh; I judge no man.
- World English Bible (WEB)
- You judge according to the flesh. I judge no one.
- American Standard Version (ASV)
- Ye judge after the flesh; I judge no man.
- Bible in Basic English (BBE)
- You are judging from what you see; I am judging no man.
- Darby Translation (DBY)
- Ye judge according to the flesh, I judge no one.
- Webster's Bible (WBS)
- Ye judge after the flesh, I judge no man.
- Young's Literal Translation (YLT)
- 'Ye according to the flesh do judge; I do not judge any one,
Read in context
- 13ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.
- 14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
- 15ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
- 16ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
- 17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
Cross references
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- John 12:47 ಯೋಹಾನನು 12:47ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
- John 7:24 ಯೋಹಾನನು 7:24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- John 3:17 ಯೋಹಾನನು 3:17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- Romans 2:1 ರೋಮಾಪುರದವರಿಗೆ 2:1ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
- John 18:36 ಯೋಹಾನನು 18:36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- 1 Corinthians 4:3–5 1 ಕೊರಿಂಥದವರಿಗೆ 4:3–5ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ. ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ. ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- 1 Corinthians 2:15 1 ಕೊರಿಂಥದವರಿಗೆ 2:15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Amos 5:7 ಆಮೋಸ 5:7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- Psalm 94:20–21 ಕೀರ್ತನೆಗಳು 94:20–21ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ? ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
- John 8:11 ಯೋಹಾನನು 8:11ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
- James 2:4 ಯಾಕೋಬನು 2:4ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?