John · chapter 8 · verse 16
John 8:16 in Kannada
ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
Naanu teerpu maadidaroo nanna teerpu nija vaadadde; yaakandare naanu ontiganalla, aadare naanoo nannannu kaluhisida tandeyoo iddeve.
John 8:16 in English
- King James Version (KJV)
- And yet if I judge, my judgment is true: for I am not alone, but I and the Father that sent me.
- World English Bible (WEB)
- Even if I do judge, my judgment is true, for I am not alone, but I am with the Father who sent me.
- American Standard Version (ASV)
- Yea and if I judge, my judgment is true; for I am not alone, but I and the Father that sent me.
- Bible in Basic English (BBE)
- Even if I am judging, my decision is right, because I am not by myself — with me is the Father who sent me.
- Darby Translation (DBY)
- And if also I judge, my judgment is true, because I am not alone, but I and the Father who has sent me.
- Webster's Bible (WBS)
- And yet if I judge, my judgment is true: for I am not alone, but I and the Father that sent me.
- Young's Literal Translation (YLT)
- and even if I do judge my judgment is true, because I am not alone, but I and the Father who sent me;
Read in context
- 14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
- 15ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
- 16ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
- 17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
- 18ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
Cross references
- John 8:29 ಯೋಹಾನನು 8:29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Isaiah 32:1–2 ಯೆಶಾಯ 32:1–2ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- John 5:22–30 ಯೋಹಾನನು 5:22–30ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು. ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.