Skip to content
ThuthiThuthiThuthi
John · chapter 8 · verse 17

John 8:17 in Kannada

ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.

Ibbara saakshiyu nijavendu nimma nyaaya pramaanadalliyoo baredade.

John 8:17 in English

King James Version (KJV)
It is also written in your law, that the testimony of two men is true.
World English Bible (WEB)
It’s also written in your law that the testimony of two people is valid.
American Standard Version (ASV)
Yea and in your law it is written, that the witness of two men is true.
Bible in Basic English (BBE)
Even in your law it is said that the witness of two men is true.
Darby Translation (DBY)
And in your law too it is written that the testimony of two men is true:
Webster's Bible (WBS)
It is also written in your law, that the testimony of two men is true.
Young's Literal Translation (YLT)
and also in your law it hath been written, that the testimony of two men are true;

Read in context

  1. 15ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
  2. 16ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
  3. 17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
  4. 18ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
  5. 19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
Read all of John 8

Cross references

John 8:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.