John · chapter 8 · verse 19
John 8:19 in Kannada
ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
Taruvaaya avaru aatanige--ninna tande elli andaru. Adakke yesu pratyuttara vaagi--nannannaagali nanna tandeyannaagali neevu aritilla; neevu nannannu aritukondiddare nanna tandeyannu saha aritukolluttiddiri andanu.
John 8:19 in English
- King James Version (KJV)
- Then said they unto him, Where is thy Father? Jesus answered, Ye neither know me, nor my Father: if ye had known me, ye should have known my Father also.
- World English Bible (WEB)
- They said therefore to him, “Where is your Father?” Jesus answered, “You know neither me nor my Father. If you knew me, you would know my Father also.”
- American Standard Version (ASV)
- They said therefore unto him, Where is thy Father? Jesus answered, Ye know neither me, nor my Father: if ye knew me, ye would know my Father also.
- Bible in Basic English (BBE)
- Then they said to him, Where is your Father? Jesus said in answer, You have no knowledge of me or of my Father: if you had knowledge of me you would have knowledge of my Father.
- Darby Translation (DBY)
- They said to him therefore, Where is thy Father? Jesus answered, Ye know neither me nor my Father. If ye had known me, ye would have known also my Father.
- Webster's Bible (WBS)
- Then said they to him, Where is thy Father? Jesus answered, Ye neither know me, nor my Father: if ye had known me, ye would have known my Father also.
- Young's Literal Translation (YLT)
- They said, therefore, to him, 'Where is thy father?' Jesus answered, 'Ye have neither known me nor my Father: if me ye had known, my Father also ye had known.'
Read in context
- 17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
- 18ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
- 19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
- 20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
- 21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
Cross references
- John 16:3 ಯೋಹಾನನು 16:3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- John 8:54–55 ಯೋಹಾನನು 8:54–55ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ. ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
- John 14:6–9 ಯೋಹಾನನು 14:6–9ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು. ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು. ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
- 2 Corinthians 4:4–6 2 ಕೊರಿಂಥದವರಿಗೆ 4:4–6ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- 1 Corinthians 15:34 1 ಕೊರಿಂಥದವರಿಗೆ 15:34ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- John 7:28 ಯೋಹಾನನು 7:28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
- John 1:10 ಯೋಹಾನನು 1:10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
- Jeremiah 24:7 ಯೆರೆಮೀಯ 24:7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Luke 10:21–22 ಲೂಕನು 10:21–22ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- 2 John 1:9 2 ಯೋಹಾನನು 1:9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.