John · chapter 8 · verse 2
John 8:2 in Kannada
ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
Beligge aatanu tirigi devaalayakke bandaaga ellaa janaru aatana balige bandaru; aatanu kootukondu avarige bodhisi danu.
John 8:2 in English
- King James Version (KJV)
- And early in the morning he came again into the temple, and all the people came unto him; and he sat down, and taught them.
- World English Bible (WEB)
- Now very early in the morning, he came again into the temple, and all the people came to him. He sat down and taught them.
- American Standard Version (ASV)
- And early in the morning he came again into the temple, and all the people came unto him; and he sat down, and taught them.
- Bible in Basic English (BBE)
- And early in the morning he came again into the Temple and all the people came to him and he was seated teaching them.
- Darby Translation (DBY)
- And early in the morning he came again into the temple, and all the people came to him; and he sat down and taught them.
- Webster's Bible (WBS)
- And early in the morning he came again into the temple, and all the people came to him; and he sat down and taught them.
- Young's Literal Translation (YLT)
- and all the people were coming unto him, and having sat down, he was teaching them;
Read in context
- 1ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
- 2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- 3ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ
- 4ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.
Cross references
- Matthew 26:55 ಮತ್ತಾಯನು 26:55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- Luke 4:20 ಲೂಕನು 4:20ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
- Luke 5:3 ಲೂಕನು 5:3ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
- Matthew 5:1–2 ಮತ್ತಾಯನು 5:1–2ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು. ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
- John 8:20 ಯೋಹಾನನು 8:20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
- Jeremiah 25:3 ಯೆರೆಮೀಯ 25:3ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
- Jeremiah 44:4 ಯೆರೆಮೀಯ 44:4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
Original words (Greek)
- And · G1161δέ dé
- morning · G3722ὄρθρος órthros
- came · G3854παραγίνομαι paragínomai
- again · G3825πάλιν pálin
- into · G1519εἰς eis
- temple · G2411ἱερόν hierón
- and · G2532καί kaí
- all · G3956πᾶς pâs
- people · G2992λαός laós
- came · G2064ἔρχομαι érchomai
- unto · G4314πρός prós
- him · G846αὐτός autós
- and · G2532καί kaí
- down · G2523καθίζω kathízō
- taught · G1321διδάσκω didáskō
- them · G846αὐτός autós