Skip to content
ThuthiThuthiThuthi
John · chapter 8 · verse 20

John 8:20 in Kannada

ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.

Yesu devaalayadalli bodhisuttiddaaga bokkasada baliyalli ee maatugalannu aadidanu; aadare aatana galige innoo baarade iddadarinda yaaroo aatana mele kaihaakalilla.

John 8:20 in English

King James Version (KJV)
These words spake Jesus in the treasury, as he taught in the temple: and no man laid hands on him; for his hour was not yet come.
World English Bible (WEB)
Jesus spoke these words in the treasury, as he taught in the temple. Yet no one arrested him, because his hour had not yet come.
American Standard Version (ASV)
These words spake he in the treasury, as he taught in the temple: and no man took him; because his hour was not yet come.
Bible in Basic English (BBE)
Jesus said these words in the place where the offerings were stored, while he was teaching in the Temple: but no man took him because his time was still to come.
Darby Translation (DBY)
These words spoke he in the treasury, teaching in the temple; and no one took him, for his hour was not yet come.
Webster's Bible (WBS)
These words Jesus spoke in the treasury, as he taught in the temple: and no man laid hands on him, for his hour was not yet come.
Young's Literal Translation (YLT)
These sayings spake Jesus in the treasury, teaching in the temple, and no one seized him, because his hour had not yet come;

Read in context

  1. 18ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
  2. 19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
  3. 20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
  4. 21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
  5. 22ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
Read all of John 8

Cross references

Original words (Greek)

John 8:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.