Skip to content
ThuthiThuthiThuthi
John · chapter 8 · verse 21

John 8:21 in Kannada

ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.

Yesu tirigi avarige--naanu hoguttene; neevu nannannu hudukuviri mattu nimma paapa galalli saayuviri; naanu hoguvallige neevu baralaariri andanu.

John 8:21 in English

King James Version (KJV)
Then said Jesus again unto them, I go my way, and ye shall seek me, and shall die in your sins: whither I go, ye cannot come.
World English Bible (WEB)
Jesus said therefore again to them, “I am going away, and you will seek me, and you will die in your sins. Where I go, you can’t come.”
American Standard Version (ASV)
He said therefore again unto them, I go away, and ye shall seek me, and shall die in your sin: whither I go, ye cannot come.
Bible in Basic English (BBE)
Then he said to them again, I am going away and you will be looking for me, but death will overtake you in your sins. It is not possible for you to come where I am going.
Darby Translation (DBY)
He said therefore again to them, I go away, and ye shall seek me, and shall die in your sin; where I go ye cannot come.
Webster's Bible (WBS)
Then said Jesus again to them, I am going away, and ye will seek me, and will die in your sins: whither I go, ye cannot come.
Young's Literal Translation (YLT)
therefore said Jesus again to them, 'I go away, and ye will seek me, and in your sin ye shall die; whither I go away, ye are not able to come.'

Read in context

  1. 19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
  2. 20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
  3. 21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
  4. 22ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
  5. 23ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
Read all of John 8

Cross references

Original words (Greek)

John 8:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.