John · chapter 8 · verse 23
John 8:23 in Kannada
ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
Aatanu avarige--neevu kelaginavaru, naanu melinavanu; neevu ee lokadavaru, naanu ee lokadavanalla.
John 8:23 in English
- King James Version (KJV)
- And he said unto them, Ye are from beneath; I am from above: ye are of this world; I am not of this world.
- World English Bible (WEB)
- He said to them, “You are from beneath. I am from above. You are of this world. I am not of this world.
- American Standard Version (ASV)
- And he said unto them, Ye are from beneath; I am from above: ye are of this world; I am not of this world.
- Bible in Basic English (BBE)
- And he said to them, You are of the earth; I am from heaven: you are of this world; I am not of this world.
- Darby Translation (DBY)
- And he said to them, Ye are from beneath; I am from above. Ye are of this world; I am not of this world.
- Webster's Bible (WBS)
- And he said to them, Ye are from beneath; I am from above: ye are of this world; I am not of this world.
- Young's Literal Translation (YLT)
- and he said to them, 'Ye are from beneath, I am from above; ye are of this world, I am not of this world;
Read in context
- 21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
- 22ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
- 23ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
- 24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- 25ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
Cross references
- John 3:31 ಯೋಹಾನನು 3:31ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
- 1 John 2:15–16 1 ಯೋಹಾನನು 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- John 17:14 ಯೋಹಾನನು 17:14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
- John 17:16 ಯೋಹಾನನು 17:16ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
- 1 John 4:5–6 1 ಯೋಹಾನನು 4:5–6ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- Psalm 17:4 ಕೀರ್ತನೆಗಳು 17:4ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
- Romans 8:7–8 ರೋಮಾಪುರದವರಿಗೆ 8:7–8ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- 1 John 5:19–20 1 ಯೋಹಾನನು 5:19–20ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ. ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- John 3:13 ಯೋಹಾನನು 3:13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
- James 3:15–17 ಯಾಕೋಬನು 3:15–17ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).