Skip to content
ThuthiThuthiThuthi
John · chapter 8 · verse 27

John 8:27 in Kannada

ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.

Aatanu tandeya vishayavaagi tamma sangada maatanaadidanendu avaru grahisalilla.

John 8:27 in English

King James Version (KJV)
They understood not that he spake to them of the Father.
World English Bible (WEB)
They didn’t understand that he spoke to them about the Father.
American Standard Version (ASV)
They perceived not that he spake to them of the Father.
Bible in Basic English (BBE)
They did not see that his words were about the Father.
Darby Translation (DBY)
They knew not that he spoke to them of the Father.
Webster's Bible (WBS)
They understood not that he spoke to them concerning the Father.
Young's Literal Translation (YLT)
They knew not that of the Father he spake to them;

Read in context

  1. 25ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
  2. 26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
  3. 27ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
  4. 28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
  5. 29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
Read all of John 8

Cross references

Original words (Greek)

John 8:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.