John · chapter 8 · verse 28
John 8:28 in Kannada
ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
Aamele yesu ava rige--manushyakumaaranannu neevu melakkettidaaga naane aatanendoo nannashtakke naane enoo maadade nanna tandeyu nanage tilisida haage ee sangati galannu heluttenendoo neevu tilidukolluviri.
John 8:28 in English
- King James Version (KJV)
- Then said Jesus unto them, When ye have lifted up the Son of man, then shall ye know that I am [he], and [that] I do nothing of myself; but as my Father hath taught me, I speak these things.
- World English Bible (WEB)
- Jesus therefore said to them, “When you have lifted up the Son of Man, then you will know that I am he, and I do nothing of myself, but as my Father taught me, I say these things.
- American Standard Version (ASV)
- Jesus therefore said, When ye have lifted up the Son of man, then shall ye know that I am [he], and [that] I do nothing of myself, but as the Father taught me, I speak these things.
- Bible in Basic English (BBE)
- So Jesus said, When the Son of man has been lifted up by you, then it will be clear to you who I am, and that I do nothing of myself, but say as the Father gave me teaching.
- Darby Translation (DBY)
- Jesus therefore said to them, When ye shall have lifted up the Son of man, then ye shall know that I am [he], and [that] I do nothing of myself, but as the Father has taught me I speak these things.
- Webster's Bible (WBS)
- Then said Jesus to them, When ye have lifted up the Son of man, then shall ye know that I am [he] , and [that] I do nothing of myself; but as my Father hath taught me, I speak these things.
- Young's Literal Translation (YLT)
- Jesus, therefore, said to them, 'When ye may lift up the Son of Man then ye will know that I am [he]; and of myself I do nothing, but according as my Father did teach me, these things I speak;
Read in context
- 26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
- 27ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
- 28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
- 29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
- 30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
Cross references
- John 5:19 ಯೋಹಾನನು 5:19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
- John 5:30 ಯೋಹಾನನು 5:30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- John 12:49–50 ಯೋಹಾನನು 12:49–50ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 3:14 ಯೋಹಾನನು 3:14ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
- John 12:32–34 ಯೋಹಾನನು 12:32–34ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು. ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು. ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- John 16:10 ಯೋಹಾನನು 16:10ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
- John 19:18 ಯೋಹಾನನು 19:18ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Matthew 27:50–54 ಮತ್ತಾಯನು 27:50–54ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು. ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು; ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು. ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Acts 4:4 ಅಪೊಸ್ತಲರ ಕೃತ್ಯಗಳು 4:4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.