Skip to content
ThuthiThuthiThuthi
John · chapter 8 · verse 29

John 8:29 in Kannada

ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.

Idallade nannannu kaluhisidaatanu nanna sangada iddaane; tandeyu nannannu ontiyaagi bidalilla;yaakandare aatanu mechchuvavugalanne naanu yaavaagaloo maaduttene andanu.

John 8:29 in English

King James Version (KJV)
And he that sent me is with me: the Father hath not left me alone; for I do always those things that please him.
World English Bible (WEB)
He who sent me is with me. The Father hasn’t left me alone, for I always do the things that are pleasing to him.”
American Standard Version (ASV)
And he that sent me is with me; he hath not left me alone; for I do always the things that are pleasing to him.
Bible in Basic English (BBE)
He who sent me is with me; he has not gone from me, because at all times I do the things which are pleasing to him.
Darby Translation (DBY)
And he that has sent me is with me; he has not left me alone, because I do always the things that are pleasing to him.
Webster's Bible (WBS)
And he that sent me is with me: the Father hath not left me alone; for I do always those things that please him.
Young's Literal Translation (YLT)
and He who sent me is with me; the Father did not leave me alone, because I, the things pleasing to Him, do always.'

Read in context

  1. 27ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
  2. 28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
  3. 29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
  4. 30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
  5. 31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
Read all of John 8

Cross references

John 8:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.