Skip to content
ThuthiThuthiThuthi
John · chapter 8 · verse 30

John 8:30 in Kannada

ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.

Aatanu ee maatugalannu heluttiddaagale anekaru aatanalli nambikeyittaru.

John 8:30 in English

King James Version (KJV)
As he spake these words, many believed on him.
World English Bible (WEB)
As he spoke these things, many believed in him.
American Standard Version (ASV)
As he spake these things, many believed on him.
Bible in Basic English (BBE)
When he said this a number came to have faith in him.
Darby Translation (DBY)
As he spoke these things many believed on him.
Webster's Bible (WBS)
As he spoke these words, many believed on him.
Young's Literal Translation (YLT)
As he is speaking these things, many believed in him;

Read in context

  1. 28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
  2. 29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
  3. 30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
  4. 31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
  5. 32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
Read all of John 8

Cross references

Original words (Greek)

John 8:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.