Skip to content
ThuthiThuthiThuthi
John · chapter 8 · verse 32

John 8:32 in Kannada

ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.

Idallade neevu satyavannu tilidukolluviri; aa satyavu nimmannu bidugade maaduvadu endu helidanu.

John 8:32 in English

King James Version (KJV)
And ye shall know the truth, and the truth shall make you free.
World English Bible (WEB)
You will know the truth, and the truth will make you free.”
American Standard Version (ASV)
and ye shall know the truth, and the truth shall make you free.
Bible in Basic English (BBE)
And you will have knowledge of what is true, and that will make you free.
Darby Translation (DBY)
and ye shall know the truth, and the truth shall set you free.
Webster's Bible (WBS)
And ye shall know the truth, and the truth shall make you free.
Young's Literal Translation (YLT)
and the truth shall make you free.'

Read in context

  1. 30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
  2. 31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
  3. 32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
  4. 33ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
  5. 34ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
Read all of John 8

Cross references

John 8:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.