Skip to content
ThuthiThuthiThuthi
John · chapter 8 · verse 36

John 8:36 in Kannada

ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.

Aadadarinda maganu nimmannu bidugade maadidare nijavaagiyoo neevu bidugadeyaaguviri.

John 8:36 in English

King James Version (KJV)
If the Son therefore shall make you free, ye shall be free indeed.
World English Bible (WEB)
If therefore the Son makes you free, you will be free indeed.
American Standard Version (ASV)
If therefore the Son shall make you free, ye shall be free indeed.
Bible in Basic English (BBE)
If then the son makes you free, you will be truly free.
Darby Translation (DBY)
If therefore the Son shall set you free, ye shall be really free.
Webster's Bible (WBS)
If the Son therefore shall make you free, ye shall be free indeed.
Young's Literal Translation (YLT)
if then the son may make you free, in reality ye shall be free.

Read in context

  1. 34ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
  2. 35ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
  3. 36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
  4. 37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
  5. 38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
Read all of John 8

Cross references

John 8:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.