Skip to content
ThuthiThuthiThuthi
John · chapter 8 · verse 37

John 8:37 in Kannada

ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.

Neevu abrahaamana santatiyavarendu naanu ballenu; aadare nimmalli nanna vaakyakke sthalavillada kaarana neevu nannannu kolluvadakke nodutteeri.

John 8:37 in English

King James Version (KJV)
I know that ye are Abraham’s seed; but ye seek to kill me, because my word hath no place in you.
World English Bible (WEB)
I know that you are Abraham’s offspring, yet you seek to kill me, because my word finds no place in you.
American Standard Version (ASV)
I know that ye are Abraham’s seed; yet ye seek to kill me, because my word hath not free course in you.
Bible in Basic English (BBE)
I am conscious that you are Abraham's seed; but you have a desire to put me to death because my word has no place in you.
Darby Translation (DBY)
I know that ye are Abraham's seed; but ye seek to kill me, because my word has no entrance in you.
Webster's Bible (WBS)
I know that ye are Abraham's offspring; but ye seek to kill me, because my word hath no place in you.
Young's Literal Translation (YLT)
'I have known that ye are seed of Abraham, but ye seek to kill me, because my word hath no place in you;

Read in context

  1. 35ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
  2. 36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
  3. 37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
  4. 38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
  5. 39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
Read all of John 8

Cross references

John 8:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.