John · chapter 8 · verse 38
John 8:38 in Kannada
ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
Nanna tandeya bali yalli naanu nodiddanne maatanaaduttene; neevu nimma tandeya baliyalli nodiddannu maadutteeri andanu.
John 8:38 in English
- King James Version (KJV)
- I speak that which I have seen with my Father: and ye do that which ye have seen with your father.
- World English Bible (WEB)
- I say the things which I have seen with my Father; and you also do the things which you have seen with your father.”
- American Standard Version (ASV)
- I speak the things which I have seen with [my] Father: and ye also do the things which ye heard from [your] father.
- Bible in Basic English (BBE)
- I say the things which I have seen in my Father's house: and you do the things which come to you from your father's house.
- Darby Translation (DBY)
- I speak what I have seen with my Father, and ye then do what ye have seen with your father.
- Webster's Bible (WBS)
- I speak that which I have seen with my Father: and ye do that which ye have seen with your father.
- Young's Literal Translation (YLT)
- I — that which I have seen with my Father do speak, and ye, therefore, that which ye have seen with your father — ye do.'
Read in context
- 36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- 37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
- 38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
- 39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
- 40ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
Cross references
- John 5:19 ಯೋಹಾನನು 5:19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- John 5:30 ಯೋಹಾನನು 5:30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- John 12:49–50 ಯೋಹಾನನು 12:49–50ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 8:41 ಯೋಹಾನನು 8:41ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
- 1 John 3:8–10 1 ಯೋಹಾನನು 3:8–10ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು. ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- John 3:32 ಯೋಹಾನನು 3:32ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
- John 8:26 ಯೋಹಾನನು 8:26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
- John 14:10 ಯೋಹಾನನು 14:10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- John 14:24 ಯೋಹಾನನು 14:24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- Matthew 3:7 ಮತ್ತಾಯನು 3:7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
- John 17:8 ಯೋಹಾನನು 17:8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.