Skip to content
ThuthiThuthiThuthi
John · chapter 8 · verse 39

John 8:39 in Kannada

ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.

Avaru pratyuttaravaagi aatanige--abrahaamanu namma tande andaru; adakke yesu avarige--neevu abrahaamana makkalaagiddare abrahaamana kriyegalannu maadu ttiddiri.

John 8:39 in English

King James Version (KJV)
They answered and said unto him, Abraham is our father. Jesus saith unto them, If ye were Abraham’s children, ye would do the works of Abraham.
World English Bible (WEB)
They answered him, “Our father is Abraham.” Jesus said to them, “If you were Abraham’s children, you would do the works of Abraham.
American Standard Version (ASV)
They answered and said unto him, Our father is Abraham. Jesus saith unto them, If ye were Abraham’s children, ye would do the works of Abraham.
Bible in Basic English (BBE)
In answer they said to him, Our father is Abraham. Jesus said to them, If you were Abraham's children you would do what Abraham did.
Darby Translation (DBY)
They answered and said to him, Abraham is our father. Jesus says to them, If ye were Abraham's children, ye would do the works of Abraham;
Webster's Bible (WBS)
They answered and said to him, Abraham is our father. Jesus saith to them, If ye were Abraham's children, ye would do the works of Abraham.
Young's Literal Translation (YLT)
They answered and said to him, 'Our father is Abraham;' Jesus saith to them, 'If children of Abraham ye were, the works of Abraham ye were doing;

Read in context

  1. 37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
  2. 38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
  3. 39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
  4. 40ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
  5. 41ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
Read all of John 8

Cross references

Original words (Greek)

John 8:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.