John · chapter 8 · verse 4
John 8:4 in Kannada
ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.
Aatanige -- bodhakane, ee hengasu vyabhichaara maaduvaagale hidiya lpattalu.
John 8:4 in English
- King James Version (KJV)
- They say unto him, Master, this woman was taken in adultery, in the very act.
- World English Bible (WEB)
- they told him, “Teacher, we found this woman in adultery, in the very act.
- American Standard Version (ASV)
- they say unto him, Teacher, this woman hath been taken in adultery, in the very act.
- Bible in Basic English (BBE)
- And putting her forward, they said to him, Master, this woman has been taken in the very act of sinning against the married relation.
- Darby Translation (DBY)
- they say to him, Teacher, this woman has been taken in the very act, committing adultery.
- Webster's Bible (WBS)
- They say to him, Master, this woman was taken in adultery, in the very act.
- Young's Literal Translation (YLT)
- they say to him, 'Teacher, this woman was taken in the very crime — committing adultery,
Read in context
- 2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- 3ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ
- 4ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.
- 5ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.
- 6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.