Skip to content
ThuthiThuthiThuthi
John · chapter 8 · verse 40

John 8:40 in Kannada

ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.

Aadare devarinda kelida satyavannu nimage helida nannannu eega kolluvadakke nodutteeri; idannu abrahaamanu maadalilla.

John 8:40 in English

King James Version (KJV)
But now ye seek to kill me, a man that hath told you the truth, which I have heard of God: this did not Abraham.
World English Bible (WEB)
But now you seek to kill me, a man who has told you the truth which I heard from God. Abraham didn’t do this.
American Standard Version (ASV)
But now ye seek to kill me, a man that hath told you the truth, which I heard from God: this did not Abraham.
Bible in Basic English (BBE)
But now you have a desire to put me to death, a man who has said to you what is true, as I had it from God: Abraham did not do that.
Darby Translation (DBY)
but now ye seek to kill me, a man who has spoken the truth to you, which I have heard from God: this did not Abraham.
Webster's Bible (WBS)
But now ye seek to kill me, a man that hath told you the truth, which I have heard from God: this did not Abraham.
Young's Literal Translation (YLT)
and now, ye seek to kill me — a man who hath spoken to you the truth I heard from God; this Abraham did not;

Read in context

  1. 38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
  2. 39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
  3. 40ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
  4. 41ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
  5. 42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
Read all of John 8

Cross references

John 8:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.