John · chapter 8 · verse 41
John 8:41 in Kannada
ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
Neevu nimma tandeya kriyegalannu maadutteeri andanu. Adakkavaru aatanige--naavu vyabhichaaradinda hutti davaralla; namage obbane tande, aatanu devare andaru.
John 8:41 in English
- King James Version (KJV)
- Ye do the deeds of your father. Then said they to him, We be not born of fornication; we have one Father, [even] God.
- World English Bible (WEB)
- You do the works of your father.” They said to him, “We were not born of sexual immorality. We have one Father, God.”
- American Standard Version (ASV)
- Ye do the works of your father. They said unto him, We were not born of fornication; we have one Father, [even] God.
- Bible in Basic English (BBE)
- You are doing the works of your father. They said to him, We are true sons of Abraham; we have one Father, who is God.
- Darby Translation (DBY)
- Ye do the works of your father. They said [therefore] to him, We are not born of fornication; we have one father, God.
- Webster's Bible (WBS)
- Ye do the deeds of your father. Then said they to him, We are not born of fornication; we have one Father, [even] God.
- Young's Literal Translation (YLT)
- ye do the works of your father.' They said, therefore, to him, 'We of whoredom have not been born; one Father we have — God;'
Read in context
- 39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
- 40ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
- 41ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
- 42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
- 43ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
Cross references
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- John 8:38 ಯೋಹಾನನು 8:38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
- Isaiah 63:16 ಯೆಶಾಯ 63:16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Malachi 2:11 ಮಲಾಕಿಯ 2:11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Deuteronomy 14:1 ಧರ್ಮೋಪದೇಶಕಾಂಡ 14:1ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
- Exodus 4:22 ವಿಮೋಚನಕಾಂಡ 4:22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 57:3–7 ಯೆಶಾಯ 57:3–7ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ. ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ? ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ? ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ? ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
- Deuteronomy 32:6 ಧರ್ಮೋಪದೇಶಕಾಂಡ 32:6ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.