John · chapter 8 · verse 45
John 8:45 in Kannada
ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
Naanu nimage satyavannu heluvavanaadadarinda neevu nannannu nambuvadilla.
John 8:45 in English
- King James Version (KJV)
- And because I tell [you] the truth, ye believe me not.
- World English Bible (WEB)
- But because I tell the truth, you don’t believe me.
- American Standard Version (ASV)
- But because I say the truth, ye believe me not.
- Bible in Basic English (BBE)
- But because I say what is true, you have no belief in me.
- Darby Translation (DBY)
- and because I speak the truth, ye do not believe me.
- Webster's Bible (WBS)
- And because I tell [you] the truth, ye believe me not.
- Young's Literal Translation (YLT)
- 'And because I say the truth, ye do not believe me.
Read in context
- 43ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
- 44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- 45ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
- 46ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
- 47ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
Cross references
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 2 Thessalonians 2:10 2 ಥೆಸಲೊನೀಕದವರಿಗೆ 2:10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- John 18:37 ಯೋಹಾನನು 18:37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- Galatians 4:16 ಗಲಾತ್ಯದವರಿಗೆ 4:16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?