Skip to content
ThuthiThuthiThuthi
John · chapter 8 · verse 47

John 8:47 in Kannada

ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.

Devarige sambandhapattavanu devara vaakyagalannu keluttaane. Aadare neevu devarige sambandhapattavarallada kaarana avugalannu keluvadilla endu helidanu.

John 8:47 in English

King James Version (KJV)
He that is of God heareth God’s words: ye therefore hear [them] not, because ye are not of God.
World English Bible (WEB)
He who is of God hears the words of God. For this cause you don’t hear, because you are not of God.”
American Standard Version (ASV)
He that is of God heareth the words of God: for this cause ye hear [them] not, because ye are not of God.
Bible in Basic English (BBE)
He who is a child of God gives ear to the words of God: your ears are not open to them because you are not from God.
Darby Translation (DBY)
He that is of God hears the words of God: therefore ye hear [them] not, because ye are not of God.
Webster's Bible (WBS)
He that is of God, heareth God's words: ye therefore hear [them] not, because ye are not of God.
Young's Literal Translation (YLT)
he who is of God, the sayings of God he doth hear; because of this ye do not hear, because of God ye are not.'

Read in context

  1. 45ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
  2. 46ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
  3. 47ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
  4. 48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
  5. 49ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
Read all of John 8

Cross references

John 8:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.