Skip to content
ThuthiThuthiThuthi
John · chapter 8 · verse 48

John 8:48 in Kannada

ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.

Aaga yehoodyaru pratyuttaravaagi aatanige--neenu samaaryanu mattu ninage devva hididade endu naavu heluvadu sariyallavo endu helidaru.

John 8:48 in English

King James Version (KJV)
Then answered the Jews, and said unto him, Say we not well that thou art a Samaritan, and hast a devil?
World English Bible (WEB)
Then the Jews answered him, “Don’t we say well that you are a Samaritan, and have a demon?”
American Standard Version (ASV)
The Jews answered and said unto him, Say we not well that thou art a Samaritan, and hast a demon?
Bible in Basic English (BBE)
The Jews said to him in answer, Are we not right in saying that you are of Samaria and have an evil spirit?
Darby Translation (DBY)
The Jews answered and said to him, Say we not well that thou art a Samaritan and hast a demon?
Webster's Bible (WBS)
Then answered the Jews, and said to him, Say we not well that thou art a Samaritan, and hast a demon?
Young's Literal Translation (YLT)
The Jews, therefore, answered and said to him, 'Do we not say well, that thou art a Samaritan, and hast a demon?'

Read in context

  1. 46ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
  2. 47ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
  3. 48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
  4. 49ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
  5. 50ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
Read all of John 8

Cross references

Original words (Greek)

John 8:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.