Skip to content
ThuthiThuthiThuthi
John · chapter 8 · verse 49

John 8:49 in Kannada

ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.

Adakke yesu pratyuttaravaagi-- nanage devva hididilla; aadare nanna tandeyannu sanmaanisuttene, neevu nannannu avamaana padisutteeri.

John 8:49 in English

King James Version (KJV)
Jesus answered, I have not a devil; but I honour my Father, and ye do dishonour me.
World English Bible (WEB)
Jesus answered, “I don’t have a demon, but I honor my Father and you dishonor me.
American Standard Version (ASV)
Jesus answered, I have not a demon; but I honor my Father, and ye dishonor me.
Bible in Basic English (BBE)
And this was the answer of Jesus: I have not an evil spirit; but I give honour to my Father and you do not give honour to me.
Darby Translation (DBY)
Jesus answered, I have not a demon; but I honour my Father, and ye dishonour me.
Webster's Bible (WBS)
Jesus answered, I have not a demon; but I honor my Father, and ye dishonor me.
Young's Literal Translation (YLT)
Jesus answered, 'I have not a demon, but I honour my Father, and ye dishonour me;

Read in context

  1. 47ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
  2. 48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
  3. 49ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
  4. 50ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
  5. 51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
Read all of John 8

Cross references

Original words (Greek)

John 8:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.