Skip to content
ThuthiThuthiThuthi
John · chapter 8 · verse 5

John 8:5 in Kannada

ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.

Inthavaru kalleseyalpadabekendu mosheyu nyaayapramaanadalli namage appane kottiddaane; aadare neenu enu heluttee endu kelidaru.

John 8:5 in English

King James Version (KJV)
Now Moses in the law commanded us, that such should be stoned: but what sayest thou?
World English Bible (WEB)
Now in our law, Moses commanded us to stone such women. What then do you say about her?”
American Standard Version (ASV)
Now in the law Moses commanded us to stone such: what then sayest thou of her?
Bible in Basic English (BBE)
Now in the law Moses gave directions that such women were to be stoned; what do you say about it?
Darby Translation (DBY)
Now in the law Moses has commanded us to stone such; thou therefore, what sayest thou?
Webster's Bible (WBS)
Now Moses in the law commanded us, that such should be stoned; but what sayest thou?
Young's Literal Translation (YLT)
and in the law, Moses did command us that such be stoned; thou, therefore, what dost thou say?'

Read in context

  1. 3ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ
  2. 4ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.
  3. 5ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.
  4. 6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
  5. 7ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
Read all of John 8

Cross references

Original words (Greek)

John 8:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.