Skip to content
ThuthiThuthiThuthi
John · chapter 8 · verse 50

John 8:50 in Kannada

ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.

Idallade naanu nanna svanta mahimeyannu hudukuvadilla; aadare huduku vavanoo nyaayateerisuvavanoo obbaniddaane.

John 8:50 in English

King James Version (KJV)
And I seek not mine own glory: there is one that seeketh and judgeth.
World English Bible (WEB)
But I don’t seek my own glory. There is one who seeks and judges.
American Standard Version (ASV)
But I seek not mine own glory: there is one that seeketh and judgeth.
Bible in Basic English (BBE)
I, however, am not in search of glory for myself: there is One who is searching for it and he is judge.
Darby Translation (DBY)
But I do not seek my own glory: there is he that seeks and judges.
Webster's Bible (WBS)
And I seek not my own glory: there is one that seeketh and judgeth.
Young's Literal Translation (YLT)
and I do not seek my own glory; there is who is seeking and is judging;

Read in context

  1. 48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
  2. 49ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
  3. 50ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
  4. 51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
  5. 52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
Read all of John 8

Cross references

John 8:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.