John · chapter 8 · verse 51
John 8:51 in Kannada
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
Naanu nimage nijanijavaagi heluttene--obbanu nanna maatannu kaikondare avanu endigoo maranavannu kaanuvadilla andanu.
John 8:51 in English
- King James Version (KJV)
- Verily, verily, I say unto you, If a man keep my saying, he shall never see death.
- World English Bible (WEB)
- Most certainly, I tell you, if a person keeps my word, he will never see death.”
- American Standard Version (ASV)
- Verily, verily, I say unto you, If a man keep my word, he shall never see death.
- Bible in Basic English (BBE)
- Truly I say to you, If a man keeps my word he will never see death.
- Darby Translation (DBY)
- Verily, verily, I say unto you, If any one shall keep my word, he shall never see death.
- Webster's Bible (WBS)
- Verily, verily, I say to you, If a man shall keep my saying, he shall never see death.
- Young's Literal Translation (YLT)
- verily, verily, I say to you, If any one may keep my word, death he may not see — to the age.'
Read in context
- 49ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
- 50ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
- 51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
- 52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- 53ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
Cross references
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- John 3:15–16 ಯೋಹಾನನು 3:15–16ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- John 6:50 ಯೋಹಾನನು 6:50ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
- Hebrews 11:5 ಇಬ್ರಿಯರಿಗೆ 11:5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
- Luke 2:26 ಲೂಕನು 2:26ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
- Psalm 89:48 ಕೀರ್ತನೆಗಳು 89:48ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
- John 8:55 ಯೋಹಾನನು 8:55ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.