John · chapter 8 · verse 53
John 8:53 in Kannada
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
Sattuhoda namma tande yaada abrahaamanigintaloo neenu dodda vano? Pravaadigaloo sattuhodaru. Ninnannu yaarendu neenu maadikolluttee endu kelalu
John 8:53 in English
- King James Version (KJV)
- Art thou greater than our father Abraham, which is dead? and the prophets are dead: whom makest thou thyself?
- World English Bible (WEB)
- Are you greater than our father Abraham, who died? The prophets died. Who do you make yourself out to be?”
- American Standard Version (ASV)
- Art thou greater than our father Abraham, who died? and the prophets died: whom makest thou thyself?
- Bible in Basic English (BBE)
- Are you greater than our father Abraham, who is dead? and the prophets are dead: who do you say that you are?
- Darby Translation (DBY)
- Art thou greater than our father Abraham, who has died? and the prophets have died: whom makest thou thyself?
- Webster's Bible (WBS)
- Art thou greater than our father Abraham, who is dead? and the prophets are dead: whom makest thou thyself?
- Young's Literal Translation (YLT)
- Art thou greater than our father Abraham, who died? and the prophets died; whom dost thou make thyself?'
Read in context
- 51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
- 52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- 53ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
- 54ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
- 55ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
Cross references
- John 4:12 ಯೋಹಾನನು 4:12ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Romans 9:5 ರೋಮಾಪುರದವರಿಗೆ 9:5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- Hebrews 7:1–7 ಇಬ್ರಿಯರಿಗೆ 7:1–7ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು. ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ. ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ. ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ. ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- John 12:34 ಯೋಹಾನನು 12:34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- Matthew 12:41–42 ಮತ್ತಾಯನು 12:41–42ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- Matthew 12:6 ಮತ್ತಾಯನು 12:6ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.
- Hebrews 3:2–3 ಇಬ್ರಿಯರಿಗೆ 3:2–3ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
- John 10:33 ಯೋಹಾನನು 10:33ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- John 8:58 ಯೋಹಾನನು 8:58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- John 5:18 ಯೋಹಾನನು 5:18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- John 19:7 ಯೋಹಾನನು 19:7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
Original words (Greek)
- Art · G1488εἶ eî
- thou · G4771σύ sý
- than · G3187μείζων meízōn
- our · G2257ἡμῶν hēmōn
- father · G3962πατήρ patḗr
- Abraham · G11Ἀβραάμ Abraám
- which · G3748ὅστις hóstis
- dead · G599ἀποθνήσκω apothnḗskō
- and · G2532καί kaí
- prophets · G4396προφήτης prophḗtēs
- dead · G599ἀποθνήσκω apothnḗskō
- whom · G5101τίς tís
- makest · G4160ποιέω poiéō
- thou · G4771σύ sý
- thyself · G4572σεαυτοῦ seautoû