Skip to content
ThuthiThuthiThuthi
John · chapter 8 · verse 54

John 8:54 in Kannada

ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.

Yesu--nannannu naane sanmaanisikondare nanna sanmaanavu enoo alla; neevu yaavaatanannu nimma devarendu helutteero aa nanna tandeye nannannu sanmaanisuttaane.

John 8:54 in English

King James Version (KJV)
Jesus answered, If I honour myself, my honour is nothing: it is my Father that honoureth me; of whom ye say, that he is your God:
World English Bible (WEB)
Jesus answered, “If I glorify myself, my glory is nothing. It is my Father who glorifies me, of whom you say that he is our God.
American Standard Version (ASV)
Jesus answered, If I glorify myself, my glory is nothing: it is my Father that glorifieth me; of whom ye say, that he is your God;
Bible in Basic English (BBE)
Jesus said in answer, If I take glory for myself, my glory is nothing: it is my Father who gives me glory, of whom you say that he is your God.
Darby Translation (DBY)
Jesus answered, If I glorify myself, my glory is nothing: it is my Father who glorifies me, [of] whom ye say, He is our God.
Webster's Bible (WBS)
Jesus answered, If I honor myself, my honor is nothing: it is my Father that honoreth me, of whom ye say, that he is your God:
Young's Literal Translation (YLT)
Jesus answered, 'If I glorify myself, my glory is nothing; it is my Father who is glorifying me, of whom ye say that He is your God;

Read in context

  1. 52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
  2. 53ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
  3. 54ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
  4. 55ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
  5. 56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
Read all of John 8

Cross references

Original words (Greek)

John 8:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.