John · chapter 8 · verse 55
John 8:55 in Kannada
ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
Aadaagyoo neevu aatanannu aritukondilla; aadare naanu aatanannu aritiddene. Naanu aatanannu ariyalillavendu helidare nimma haage naanoo sullugaaranaagi ruvenu; aadare naanu aatanannu aritiddene; aatana maatannu kaikondiddene.
John 8:55 in English
- King James Version (KJV)
- Yet ye have not known him; but I know him: and if I should say, I know him not, I shall be a liar like unto you: but I know him, and keep his saying.
- World English Bible (WEB)
- You have not known him, but I know him. If I said, ‘I don’t know him,’ I would be like you, a liar. But I know him and keep his word.
- American Standard Version (ASV)
- and ye have not known him: but I know him; and if I should say, I know him not, I shall be like unto you, a liar: but I know him, and keep his word.
- Bible in Basic English (BBE)
- You have no knowledge of him, but I have knowledge of him; and if I said I have no knowledge of him I would be talking falsely like you: but I have full knowledge of him, and I keep his word.
- Darby Translation (DBY)
- And ye know him not; but I know him; and if I said, I know him not, I should be like you, a liar. But I know him, and I keep his word.
- Webster's Bible (WBS)
- Yet ye have not known him; but I know him: and if I should say, I know him not, I should be a liar like you: but I know him, and keep his saying.
- Young's Literal Translation (YLT)
- and ye have not known Him, and I have known Him, and if I say that I have not known Him, I shall be like you — speaking falsely; but I have known Him, and His word I keep;
Read in context
- 53ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
- 54ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
- 55ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
- 56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
- 57ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
Cross references
- John 8:19 ಯೋಹಾನನು 8:19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- John 7:28–29 ಯೋಹಾನನು 7:28–29ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ. ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
- John 8:51 ಯೋಹಾನನು 8:51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- John 15:21 ಯೋಹಾನನು 15:21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- 1 John 5:10 1 ಯೋಹಾನನು 5:10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- Luke 10:22 ಲೂಕನು 10:22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- John 6:46 ಯೋಹಾನನು 6:46ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.