Skip to content
ThuthiThuthiThuthi
John · chapter 8 · verse 56

John 8:56 in Kannada

ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.

Nimma tandeyaada abrahaamanu nanna dinavannu nodalu santoshi sidanu, adannu nodi avanu ullaasagondanu endu helidanu.

John 8:56 in English

King James Version (KJV)
Your father Abraham rejoiced to see my day: and he saw [it], and was glad.
World English Bible (WEB)
Your father Abraham rejoiced to see my day. He saw it and was glad.”
American Standard Version (ASV)
Your father Abraham rejoiced to see my day; and he saw it, and was glad.
Bible in Basic English (BBE)
Your father Abraham was full of joy at the hope of seeing my day: he saw it and was glad.
Darby Translation (DBY)
Your father Abraham exulted in that he should see my day, and he saw and rejoiced.
Webster's Bible (WBS)
Your father Abraham rejoiced to see my day: and he saw [it] , and was glad.
Young's Literal Translation (YLT)
Abraham, your father, was glad that he might see my day; and he saw, and did rejoice.'

Read in context

  1. 54ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
  2. 55ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
  3. 56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
  4. 57ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
  5. 58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
Read all of John 8

Cross references

John 8:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.