John · chapter 8 · verse 57
John 8:57 in Kannada
ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
Aaga yehoodyaru aata nige--ninage innoo aivattu varushavaagilla; neenu abrahaamanannu nodiddeeyo andaru.
John 8:57 in English
- King James Version (KJV)
- Then said the Jews unto him, Thou art not yet fifty years old, and hast thou seen Abraham?
- World English Bible (WEB)
- The Jews therefore said to him, “You are not yet fifty years old! Have you seen Abraham?”
- American Standard Version (ASV)
- The Jews therefore said unto him, Thou art not yet fifty years old, and hast thou seen Abraham?
- Bible in Basic English (BBE)
- Then the Jews said to him, You are not fifty years old; have you seen Abraham?
- Darby Translation (DBY)
- The Jews therefore said to him, Thou hast not yet fifty years, and hast thou seen Abraham?
- Webster's Bible (WBS)
- Then said the Jews to him, Thou art not yet fifty years old, and hast thou seen Abraham?
- Young's Literal Translation (YLT)
- The Jews, therefore, said unto him, 'Thou art not yet fifty years old, and Abraham hast thou seen?'
Read in context
- 55ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
- 56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
- 57ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
- 58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- 59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.